Bible Language

Job 17:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
ERVKN   ರಾತ್ರಿಯನ್ನು ಹಗಲನ್ನಾಗಿ ಪರಿವರ್ತಿಸುವ, ಬೆಳಕನ್ನು ಕತ್ತಲೆಯನ್ನಾಗಿ ಮಾಡುವ ನನ್ನ ನಿರೀಕ್ಷೆಗಳು ಇಲ್ಲವಾಗಿವೆ.
IRVKN   ಇವರು ಇರುಳನ್ನು ಹಗಲೆಂದು ಸಾಧಿಸಿ,
ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.