Bible Language

Job 21:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
ERVKN   ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?
IRVKN   ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ?
ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ?
ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?