Bible Language

Job 26:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
ERVKN   ದೇವರು ಶೂನ್ಯದ ಮೇಲೆ ಉತ್ತರದಿಕ್ಕಿನ ಆಕಾಶವನ್ನು ವಿಸ್ತರಿಸಿದನು. ಆತನು ಭೂಮಿಯನ್ನು ಯಾವ ಆಧಾರವೂ ಇಲ್ಲದೆ ತೂಗುಹಾಕಿದ್ದಾನೆ.
IRVKN   ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ,
ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.