Bible Language

Job 30:20 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
ERVKN   “ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನಕೊಡುವುದಿಲ್ಲ.
IRVKN   ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ,
ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ.