Versions
KNV ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.
ERVKN ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ.
IRVKN ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.