Bible Language

Joshua 11:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
ERVKN   ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.)
IRVKN   ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.