Bible Language

Judges 5:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಕೀಷೋನ್‌ ನದಿಯು, ಹಳೇದಾದ ಕೀಷೋನ್‌ ನದಿಯು ಅವರನ್ನು ಬಡಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
ERVKN   ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!
IRVKN   ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು.
ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.