Bible Language

Judges 6:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
ERVKN   ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.
IRVKN   ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.