Bible Language

Leviticus 20:11 (MHB) OPEN SCRIPTURES MORPHOLOGICAL HEBREW BIBLE

Versions

KNV   ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
ERVKN   ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.
IRVKN   ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಶಿಕ್ಷೆಗೆ ಅವರೇ ಕಾರಣರು.