Bible Language

Leviticus 26:1 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!