Bible Language

Leviticus 27:27 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
ERVKN   ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಪಶುವನ್ನು ಮಾರಬೇಕು.
IRVKN   ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು. PEPS