Bible Language

Luke 10:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
ERVKN   ನೀವು ಒಂದು ಊರಿಗೆ ಹೋದಾಗ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ.
IRVKN   ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.