Bible Language

Luke 12:51 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
ERVKN   ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!
IRVKN   ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.