Versions
KNV ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
ERVKN ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು.
IRVKN {ಬಾಲಕನಾದ ಯೇಸು ದೇವಾಲಯದಲ್ಲಿ ವಿದ್ವಾಂಸರೊಂದಿಗೆ ಸಂಭಾಷಿಸಿದ್ದು} PS ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.