Bible Language

Luke 9:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
ERVKN   ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು.
IRVKN   ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.