Versions
KNV ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
ERVKN ನೀನು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸು. ಮನಸ್ಸೇನೊ ಸಿದ್ಧವಾಗಿದೆ, ಆದರೆ ದೇಹಕ್ಕೆ ಬಲ ಸಾಲದು” ಎಂದನು.
IRVKN ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.