Bible Language

Mark 14:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದನ್ನು ಮುನ್ನೂರು (ಪೆನ್ಸ್‌) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು.
ERVKN   ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆ ಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.
IRVKN   ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು. PEPS