Bible Language

Mark 16:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು--ಸಮಾಧಿಯ ಬಾಗಲಿನಿಂದ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
ERVKN   ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.
IRVKN   “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.