Bible Language

Mark 1:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
ERVKN   ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.
IRVKN   ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.