Bible Language

Matthew 10:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ERVKN   ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?
IRVKN   ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಪಿಶಾಚಿಗಳ ಒಡೆಯನು ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?