Bible Language

Matthew 12:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
ERVKN   ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.
IRVKN   ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.