Bible Language

Matthew 19:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೇಸು ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
ERVKN   ಯೇಸು ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು.