Bible Language

Matthew 21:45 (MHB) OPEN SCRIPTURES MORPHOLOGICAL HEBREW BIBLE

Versions

KNV   ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.
ERVKN   ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು.
IRVKN   ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;