Bible Language

Matthew 23:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ERVKN   ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.
IRVKN   ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.