Versions
KNV ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
ERVKN ಯಾವುದು ಸುಲಭ? ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೇ ಅಥವಾ ‘ಮೇಲಕ್ಕೆದ್ದು ನಡೆ’ ಎಂದು ಹೇಳುವುದೇ?
IRVKN ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?