Bible Language

Micah 2:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಜನರಿಗೆ ಪ್ರವಾದಿಯಾಗಿರುವನು.
ERVKN   ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.
IRVKN   ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು,
“ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ,
ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.