Bible Language

Nehemiah 12:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
ERVKN   ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ದ್ವಾರಪಾಲಕರು ಸೇವೆ ಸಲ್ಲಿಸಿದರು.
IRVKN   ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು. PS