Bible Language

Nehemiah 3:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
ERVKN   ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರು ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು.
IRVKN   ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.