Bible Language

Numbers 10:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
ERVKN   ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.
IRVKN   ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.