Bible Language

Numbers 11 (MHB) OPEN SCRIPTURES MORPHOLOGICAL HEBREW BIBLE

Versions

KNV   ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ERVKN   ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.
IRVKN   {ತಬೇರದಲ್ಲಿ ಕಾಣಿಸಿಕೊಂಡ ಬೆಂಕಿ} PS ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.