Bible Language

Numbers 11:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
ERVKN   ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು.
IRVKN   ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.