Bible Language

Numbers 18 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ERVKN   ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ತಂದೆಯ ಕುಟುಂಬದವರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.
IRVKN   {ಯಾಜಕರ ಮತ್ತು ಲೇವಿಯರ ಕರ್ತವ್ಯ} PS ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ದೋಷದ ಫಲವನ್ನು ಅನುಭವಿಸಬೇಕು.