Bible Language

Numbers 20:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
ERVKN   ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದ್ರೋಹಿಗಳೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ,
IRVKN   ಮೋಶೆ ಮತ್ತು ಆರೋನರು ಸಮೂಹದವರನ್ನು ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”