Bible Language

Numbers 21:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಓಬೋತಿನಿಂದ ಹೊರಟು ಮೋವಾಬ್‌ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
ERVKN   ಬಳಿಕ ಅವರು ಓಬೋತಿನಿಂದ ಇಯ್ಯೇ ಅಬಾರೀಮಿಗೆ ಹೋದರು. ಇದು ಮೋವಾಬಿನ ಪೂರ್ವದಲ್ಲಿರುವ ಮರುಭೂಮಿಯ ಪ್ರದೇಶದಲ್ಲಿತ್ತು.
IRVKN   ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.