Bible Language

Numbers 21:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
ERVKN   ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ನಿಸ್ಸಾರವಾದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
IRVKN   ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.