Bible Language

Numbers 22:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
ERVKN   ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.
IRVKN   ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. PEPS