Bible Language

Numbers 23:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
ERVKN   ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”
IRVKN   ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ;
ಸಿಂಹವು ಮೃಗವನ್ನು ಕೊಂದು
ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ
ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”