Bible Language

Numbers 29:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
ERVKN   ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
IRVKN   ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.