Bible Language

Numbers 9:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್‌ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
ERVKN   ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.
IRVKN   ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.