Versions
KNV ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
ERVKN ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು.
IRVKN ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. § ವ. 7: ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.