Bible Language

Proverbs 12:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
ERVKN   ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು.
IRVKN   ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ,
ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.