Bible Language

Proverbs 15:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
ERVKN   ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದು ಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದು ಕಾಣುವುದು.
IRVKN   ಹರ್ಷ ಹೃದಯದಿಂದ ಹಸನ್ಮುಖ,
ಮನೋವ್ಯಥೆಯಿಂದ ಆತ್ಮಭಂಗ.