Bible Language

Proverbs 1:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
ERVKN   ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.
IRVKN   ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.