Versions
KNV ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
ERVKN ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:
IRVKN {ಸೊಲೊಮೋನನ ಇನ್ನೂ ಕೆಲವು ಜ್ಞಾನೋಕ್ತಿಗಳು} PS ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.