Versions
KNV ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
ERVKN ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.
IRVKN ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು,
ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.