Bible Language

Proverbs 4:26 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
ERVKN   ನಿನ್ನ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡು; ಆಗ ನಿನ್ನ ಜೀವನವು ದೃಢವಾಗಿರುವುದು.
IRVKN   ನೀನು ನಡೆಯುವ ದಾರಿಯನ್ನು ಸಮಮಾಡು,
ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.