Bible Language

Psalms 106:41 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
ERVKN   ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.
IRVKN   ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು.
ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;