Bible Language

Psalms 118:27 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
ERVKN   ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.
IRVKN   ಯೆಹೋವನೇ ದೇವರು;
ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ.
ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ
ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.