Versions
KNV ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
ERVKN ನಾನು ಚೀಯೋನಿಗೆ ಬೇಕಾದದ್ದನ್ನೆಲ್ಲಾ ಒದಗಿಸುವೆನು; ಇಲ್ಲಿಯ ಬಡವರಿಗೂ ಆಹಾರವನ್ನು ಸಮೃದ್ಧಿಯಾಗಿ ದಯಪಾಲಿಸುವೆನು;
IRVKN ಇದರ ಆದಾಯವನ್ನು ಆಶೀರ್ವದಿಸುವೆನು;
ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;