Bible Language

Psalms 147:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
ERVKN   ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿ ಪಡಿಸಿದನು.
IRVKN   ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ,
ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.